ಮತ್ತೆ 20 ದಿನ ದೇಶಾದ್ಯಂತ ಕಂಪ್ಲೀಟ್​ ಲಾಕ್​ಡೌನ್​?

ಬೆಂಗಳೂರು: ರಾಜಧಾನಿಯ ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಠ 20 ದಿನ‌ ಸಂಪೂರ್ಣ ಲಾಕ್​ಡೌನ್ ಮಾಡಬೇಕು. ತಪ್ಪಿದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ ಎಂದು ರಾಜ್ಯದ ಮುಖ್ಯಮಂತ್ರಿಗೆ ಎಚ್ಚರಿಸಿದ್ದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಟ್ವೀಟ್​ ಮಾಡಿದ್ದಾರೆ. ದೇಶದಲ್ಲಿ ಕರೊನಾ ಪ್ರಕರಣ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿರುವ ಎಚ್​ಡಿಕೆ, ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ. 20 ದಿನ ದೇಶದಾದ್ಯಂತ ಮತ್ತೆ ಲಾಕ್​ಡೌನ್ ಘೋಷಿಸಬೇಕು ಎಂದು ಪ್ರಧಾನಿ ಅವರಲ್ಲಿ … Continue reading ಮತ್ತೆ 20 ದಿನ ದೇಶಾದ್ಯಂತ ಕಂಪ್ಲೀಟ್​ ಲಾಕ್​ಡೌನ್​?