ಸ್ವತಂತ್ರವಾಗಿ JDS ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರಿಗೆ ಸಿಎಂ ಸ್ಥಾನ, ದಲಿತರು-ಮಹಿಳೆಗೆ ಡಿಸಿಎಂ ಪಟ್ಟ: HDK ಘೋಷಣೆ

ಬೆಂಗಳೂರು: ದಲಿತರನ್ನು ಸಿಎಂ ಮಾಡುವ ವಿಚಾರ ಕುರಿತು ಕಾಂಗ್ರೆಸ್​ ಮತ್ತು ಬಿಜೆಪಿ ಮಧ್ಯೆ ಮಾತಿನ ಜಟಾಪಟಿ ನಡೆಯುತ್ತಿರುವಾಗಲೇ ದಲಿತ ಹಾಗೂ ಮಹಿಳಾ ಪ್ರತಿನಿಧಿಗಳಿಗೆ ಡಿಸಿಎಂ ಪಟ್ಟ ನೀಡುವುದಾಗಿ ಎಚ್​ಡಿಕೆ ವಾಗ್ದಾನ ಮಾಡಿದ್ದಾರೆ. ಅಷ್ಟೇ ಅಲ್ಲ, ಅಲ್ಪಸಂಖ್ಯಾತರನ್ನು ಸಿಎಂ ಮಾಡಲೂ ನಮ್ಮ ಪಕ್ಷದಲ್ಲಿ ಮುಕ್ತ ಅವಕಾಶವಿದೆ ಎನ್ನುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್​ಗೆ ಚೆಕ್​ಮೆಟ್​ ಕೊಟ್ಟಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್​ನ ಪಂಚರತ್ನ ರಥಯಾತ್ರೆ ನಡೆಯುತ್ತಿದ್ದು, ಮಂಗಳವಾರ ಕೋಲಾರ ತಾಲೂಕಿನ ಕ್ಯಾಲನೂರಿನಲ್ಲಿ ಮಾತನಾಡಿದ ಎಚ್​ಡಿಕೆ, ‘ಕುಮಾರಸ್ವಾಮಿ ದೆಹಲಿಗೆ ಹೋದರೆ ತಾವೇ … Continue reading ಸ್ವತಂತ್ರವಾಗಿ JDS ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರಿಗೆ ಸಿಎಂ ಸ್ಥಾನ, ದಲಿತರು-ಮಹಿಳೆಗೆ ಡಿಸಿಎಂ ಪಟ್ಟ: HDK ಘೋಷಣೆ