ಕಾಂಗ್ರೆಸ್ ಸರ್ಕಾರದ​ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ: ಎಚ್​ಡಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಮತದಾರರಿಗೆ ಕಾಂಗ್ರೆಸ್​ ಪಕ್ಷವು ಅಧಿಕಾರಕ್ಕೆ ಬಂದಲ್ಲಿ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದು ಆಶ್ವಾಸನೆ ನೀಡಿತ್ತು. ಗ್ಯಾರಂಟಿಗಳ ಅನುಷ್ಠಾನದ ವಿಚಾರವಾಗಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್​ ಮಾಡಿದ್ದು ಕಾಂಗ್ರೆಸ್​ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುಗ ಎಚ್​ಡಿಕೆ ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ ‘ಗ್ಯಾರಂಟಿ ಬೇಡಿಕೆ’ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್​ ಸರ್ಕಾರದ ಜವಾಬ್ದಾರಿ . ಮುಖ್ಯಮಂತ್ರಿ, … Continue reading ಕಾಂಗ್ರೆಸ್ ಸರ್ಕಾರದ​ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ: ಎಚ್​ಡಿಕೆ