ಎಸ್​​ಆರ್​ಎಚ್​ ವಿರುದ್ಧ ಕೊಹ್ಲಿ ನಿಧಾನಗತಿಯ ಆಟ; ಮಾಜಿ ನಾಯಕ ಹೇಳಿದ್ದಿಷ್ಟು

ಹೈದರಾಬಾದ್: ಏಪ್ರಿಲ್​ 25ರಂದು ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧ ನಡೆದ 41ನೇ ಐಪಿಎಲ್​ ಪಂದ್ಯದಲ್ಲಿ ಫಾಫ್​ ಡು ಪ್ಲೆಸಿಸ್​ ನಾಯಕತ್ವದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು 35 ರನ್​ಗಳ ಭರ್ಜರಿ ಜಯ ಕಂಡಿದ್ದು, ಸತತ ಸೋಲುಗಳ ಬಳಿಕ ಗೆಲುವಿನ ಹಳಿಗೆ ಮರಳಿದೆ. ಇತ್ತ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅವರ ನಿಧಾನಗತಿಯ ಆಟಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ನೀಡಿದ ವಿವರಣೆ ಎಲ್ಲೆಡೆ ವೈರಲ್​ ಆಗಿದೆ. ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ರಾಯಲ್​ ಚಾಲೆಂಜರ್ಸ್​ … Continue reading ಎಸ್​​ಆರ್​ಎಚ್​ ವಿರುದ್ಧ ಕೊಹ್ಲಿ ನಿಧಾನಗತಿಯ ಆಟ; ಮಾಜಿ ನಾಯಕ ಹೇಳಿದ್ದಿಷ್ಟು