ರೋಹಿತ್​ ನಂತ್ರ ಈತನೇ ಟೀಮ್​ ಇಂಡಿಯಾ ಕ್ಯಾಪ್ಟನ್​! ಯಾರೂ ಊಹಿಸದ ಹೆಸರು ಹೇಳಿದ ಭಜ್ಜಿ

ನವದೆಹಲಿ: ರೋಹಿತ್ ಶರ್ಮ ನಂತರ ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾವನ್ನು ಯಾರು ಮುನ್ನಡೆಸುತ್ತಾರೆ ಎಂಬ ಪ್ರಶ್ನೆ ಬಹಳ ದಿನಗಳಿಂದ ಚರ್ಚೆಯಾಗುತ್ತಲೇ ಇದೆ. ಇದೀಗ ಐಪಿಎಲ್​ ನಡುವೆ ಮತ್ತೊಮ್ಮೆ ಈ ಪ್ರಶ್ನೆ ಚರ್ಚೆಗೆ ಬಂದಿದೆ. ರೋಹಿತ್ ನಂತರ ಟೀಮ್​ ಇಂಡಿಯಾವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಮತ್ತು 2024ರ ಟಿ 20 ವಿಶ್ವಕಪ್‌ನಲ್ಲೂ ಪಾಂಡ್ಯ ನಾಯಕತ್ವ ವಹಿಸಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ, 2023ರ ವಿಶ್ವಕಪ್‌ನಲ್ಲಿ ಪಾಂಡ್ಯ ಗಾಯಗೊಂಡಿದ್ದರಿಂದ, ಆ ಸನ್ನಿವೇಶವೇ ಸಂಪೂರ್ಣವಾಗಿ ಬದಲಾಗಿದೆ. ಇದಿಷ್ಟೇ ಅಲ್ಲದೆ, ಐಪಿಎಲ್​ನಲ್ಲಿ ಅತ್ಯಂತ ಕಳಪೆ ಸಾಧನೆಯಿಂದಾಗಿ … Continue reading ರೋಹಿತ್​ ನಂತ್ರ ಈತನೇ ಟೀಮ್​ ಇಂಡಿಯಾ ಕ್ಯಾಪ್ಟನ್​! ಯಾರೂ ಊಹಿಸದ ಹೆಸರು ಹೇಳಿದ ಭಜ್ಜಿ