ಈತ ಕ್ರೀಸ್​ಗೆ ಬಂದ್ರೆ ಬೌಲರ್​ಗಳೇ ಬೆವರುತ್ತಾರೆ! ಅಜಯ್​ ಜಡೇಜಾ ಹೆಸರಿಸಿದ ಸ್ಟಾರ್​ ಬ್ಯಾಟ್ಸ್​ಮನ್ ಇವರೇ

ಪ್ರಸ್ತುತ ಐಪಿಎಲ್ 17ನೇ ಆವೃತ್ತಿಯಲ್ಲಿ 10 ಬಲಿಷ್ಠ ತಂಡಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಒಬ್ಬರಿಗಿಂತ ಒಬ್ಬರು ಸ್ಪೋಟಕ ಪ್ರದರ್ಶನ ನೀಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಪ್ರತಿಯೊಂದು ಪಂದ್ಯವು ರೋಚಕವಾಗಿ ಮೂಡಿಬರುತ್ತಿದ್ದು, ಒಂದೊಂದು ಮ್ಯಾಚ್​ನಲ್ಲಿಯೂ ಹಲವಾರು ಯುವ ಪ್ರತಿಭೆಗಳು ಉತ್ತಮ ರೀತಿಯಲ್ಲಿ ಹೊರಹೊಮ್ಮುತ್ತಿದ್ದಾರೆ. ಈ ಸಂಗತಿ ಕ್ರಿಕೆಟ್ ಅಭಿಮಾನಿಗಳಲ್ಲಿ ಸಹ ಅತೀವ ಸಂತಸ ಮೂಡಿಸಿದ್ದು, ತಮ್ಮ ನೆಚ್ಚಿನ ಸ್ಟಾರ್ ಆಟಗಾರರಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಮದುವೆಯಾವುದಾಗಿ ನಂಬಿಸಿ ಯುವತಿಗೆ ಮೋಸ; ಐವರ ವಿರುದ್ಧ ಎಫ್‌ಐಆರ್ ಈ ಮಧ್ಯೆ 17ನೇ ಆವೃತ್ತಿಯ … Continue reading ಈತ ಕ್ರೀಸ್​ಗೆ ಬಂದ್ರೆ ಬೌಲರ್​ಗಳೇ ಬೆವರುತ್ತಾರೆ! ಅಜಯ್​ ಜಡೇಜಾ ಹೆಸರಿಸಿದ ಸ್ಟಾರ್​ ಬ್ಯಾಟ್ಸ್​ಮನ್ ಇವರೇ