ಕರೊನಾ ದೂರವಿಟ್ಟು ಬೆಂಗಳೂರಿನಿಂದ 2,000 ಕಿ.ಮೀ ಕಾಲ್ನಡಿಗೆಯಲ್ಲಿ ಮನೆ ತಲುಪಿದ, ಹೊಂಚು ಹಾಕಿದ್ದ ವಿಧಿಯನ್ನು ವಂಚಿಸಲಾಗಲಿಲ್ಲ

ಬೆಂಗಳೂರು: ಆತ ಕಳೆದ ಡಿಸೆಂಬರ್​ನಲ್ಲಿ ದೂರದ ಉತ್ತರಪ್ರದೇಶದಿಂದ ರೈಲಿನಲ್ಲಿ ಹಲವು ಕನಸುಗಳೊಂದಿಗೆ ರಾಜಧಾನಿಗೆ ಬಂದಿದ್ದ. ಇಲ್ಲಿನ ಬನಶಂಕರಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡಿದ್ದ. ಗುಡಿಸಲಿನಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಧಾರವಾಗಿದ್ದ. ಹೀಗಾಗಿ ಪ್ರತಿ ತಿಂಗಳು ತಪ್ಪದೇ ಮನೆಗೆ ಹಣ ಕಳುಹಿಸುತ್ತಿದ್ದ. ಉತ್ತರಪ್ರದೇಶದ ಗೊಂಡಾ ಜಿಲ್ಲೆಯ ಬಡಾಗಂಜ್​ನ ಸಲ್ಮಾನ್​ ಜೀವನೋಪಾಯಕ್ಕಾಗಿ ಉದ್ಯೋಗ ಅರಸಿ ಬೆಂಗಳೂರಿಗೆ ಆಗಮಿಸಿದ್ದ. ತನ್ನೂರಿನ ಕೆಲವರು ಈಗಾಗಲೇ ಇಲ್ಲಿ ಕೆಲಸ ಮಾಡುತ್ತಿದ್ದರಿಂದ ಅವರನ್ನು ಸೇರಿಕೊಂಡಿದ್ದ. ಲಾಕ್​ಡೌನ್​ ಕಾರಣದಿಂದಾಗಿ ಕಳೆದರಡು ತಿಂಗಳಿನಿಂದ ಗುತ್ತಿಗೆದಾರ ಸಂಬಳ ನೀಡದ ಕಾರಣ ಊರಿಗೆ … Continue reading ಕರೊನಾ ದೂರವಿಟ್ಟು ಬೆಂಗಳೂರಿನಿಂದ 2,000 ಕಿ.ಮೀ ಕಾಲ್ನಡಿಗೆಯಲ್ಲಿ ಮನೆ ತಲುಪಿದ, ಹೊಂಚು ಹಾಕಿದ್ದ ವಿಧಿಯನ್ನು ವಂಚಿಸಲಾಗಲಿಲ್ಲ