ನಿಮ್ಮನ್ನು ಭೇಟಿಯಾಗಬೇಕು ಎನ್ನುತ್ತಲೇ ಗೇಟ್​ ಹಾರಿ ನಟಿ ಮನೆಗೆ ನುಗ್ಗಿದ ಯುವಕ: ಮುಂದೇನಾಯ್ತು?!

ಕೊಚ್ಚಿ: ಮಲಯಾಳಂ ನಟಿ ಅಹಾನಾ ಕೃಷ್ಣ ಅವರು ಕೆಲವು ದಿನಗಳ ಹಿಂದೆ ತಮ್ಮ ಮನೆಯಲ್ಲಿ ನಡೆದ ಕಹಿ ಘಟನೆ ಒಂದನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ನಟಿಯ ಮನೆಯನ್ನು ಅತಿಕ್ರಮ ಪ್ರವೇಶ ಮಾಡಿ ಭೀತಿ ಉಂಟುಮಾಡಿದ್ದನ್ನು ಅಹಾನಾ ವಿವರಿಸಿದ್ದಾರೆ. ಇದನ್ನೂ ಓದಿರಿ: ಗದ್ದೆಯಲ್ಲಿ ಅತ್ತಿಗೆ ಮೈದುನನ ಚಕ್ಕಂದ! ಸರಸದಲ್ಲಿದ್ದ ಜೋಡಿಯನ್ನು ಕೊಚ್ಚಿ ಕೊಂದ ಗಂಡ! ಮಲಪ್ಪುರಂ ಮೂಲದ ಯುವಕ ಫಾಸಿಲ್​, ಅಹಾನಾರ ಮನೆಯನ್ನು ಅತಿಕ್ರಮ ಪ್ರವೇಶಸಿ ಬಂಧಿಯಾಗಿದ್ದಾನೆ. ಆತನನ್ನು ಮಾನಸಿಕ ಅಸ್ವಸ್ಥ ಎನ್ನಲಾಗಿದ್ದು, ಮ್ಯಾಜಿಸ್ಟ್ರೇಟ್​ ಮುಂದೆ ಹಾಜರುಪಡಿಸಲಾಗಿದೆ. ಅಂದಹಾಗೆ … Continue reading ನಿಮ್ಮನ್ನು ಭೇಟಿಯಾಗಬೇಕು ಎನ್ನುತ್ತಲೇ ಗೇಟ್​ ಹಾರಿ ನಟಿ ಮನೆಗೆ ನುಗ್ಗಿದ ಯುವಕ: ಮುಂದೇನಾಯ್ತು?!