ಟೀಮ್ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಕರೊನಾ ಪಾಸಿಟಿವ್, ಓವಲ್ ಟೆಸ್ಟ್‌ಗೆ ಅಡ್ಡಿ ಇಲ್ಲ

ಲಂಡನ್: ಟೀಮ್ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಆಗಿದ್ದಾರೆ. ಇದರಿಂದಾಗಿ 59 ವರ್ಷದ ರವಿಶಾಸ್ತ್ರಿ ಜತೆಗೆ ಅವರ ನಿಕಟ ಸಂಪರ್ಕದಲ್ಲಿದ್ದ ತಂಡದ ಇತರ ಮೂವರು ತರಬೇತಿ ಸಿಬ್ಬಂದಿಗಳಾದ ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಮತ್ತು ಫಿಸಿಯೋ ನಿತಿನ್ ಪಟೇಲ್ ಅವರನ್ನು ಐಸೋಲೇಷನ್‌ನಲ್ಲಿಡಲಾಗಿದೆ. ಈ ಕರೊನಾ ಪ್ರಕರಣದ ನಡುವೆಯೂ ಭಾರತ-ಇಂಗ್ಲೆಂಡ್ 4ನೇ ಟೆಸ್ಟ್ ಪಂದ್ಯ ಯಾವುದೇ ಅಡ್ಡಿ ಇಲ್ಲದೆ ಮುಂದುವರಿದಿದೆ. ರ‌್ಯಾಪಿಡ್ ಆಂಟಿಜೆನ್ ಟೆಸ್ಟ್‌ನಲ್ಲಿ ರವಿಶಾಸ್ತ್ರಿ ವರದಿ ಪಾಸಿಟಿವ್ … Continue reading ಟೀಮ್ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಕರೊನಾ ಪಾಸಿಟಿವ್, ಓವಲ್ ಟೆಸ್ಟ್‌ಗೆ ಅಡ್ಡಿ ಇಲ್ಲ