ಮುಖ್ಯಶಿಕ್ಷಕಿಯ ಬದಲಾಗಿ ಕ್ಲಾಸ್​ ತೆಗೆದುಕೊಂಡು ಮಗ: ಸರ್ಕಾರಿ ಶಾಲೆಯ ಅವ್ಯವಸ್ಥೆಗೆ ಗ್ರಾಮಸ್ಥರ ಆಕ್ರೋಶ

ಭುವನೇಶ್ವರ್​:​ ಮುಖ್ಯಶಿಕ್ಷಕಿಯ ಅನುಪಸ್ಥಿತಿಯಲ್ಲಿ ಅವರ ಮಗ ಶಾಲೆಗೆ ಆಗಮಿಸಿ ತರಗತಿ ನಡೆಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಆಕ್ರೋಶಕ್ಕೆ ಗುರಿಯಾಗಿದೆ. ಈ ಘಟನೆ ಒಡಿಶಾದ ಭದ್ರಕ್​ ಜಿಲ್ಲೆಯ ಗೋಪಾಲಪುರ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮುಖ್ಯಶಿಕ್ಷಕಿಯ ಹೆಸರನ್ನು ಮಮತಾ ದಾಸ್​ ಎಂದು ಗುರುತಿಸಲಾಗಿದೆ. ಅವರ ಗೈರು ಹಾಜರಿಯ ವೇಳೆ ಅವರ ಬದಲಾಗಿ ಪುತ್ರ ತರಗತಿ ನಡೆಸಿದ್ದಾರೆ. ಈ ಪ್ರಕರಣ ಸ್ಥಳೀಯರ ಆಕ್ರೋಶಕ್ಕೂ ಕಾರಣವಾಗಿದೆ. ಇದನ್ನೂ ಓದಿ: ಮೊಬೈಲ್​​ ಚಾರ್ಜ್​​ಗೆ ಹಾಕಿ … Continue reading ಮುಖ್ಯಶಿಕ್ಷಕಿಯ ಬದಲಾಗಿ ಕ್ಲಾಸ್​ ತೆಗೆದುಕೊಂಡು ಮಗ: ಸರ್ಕಾರಿ ಶಾಲೆಯ ಅವ್ಯವಸ್ಥೆಗೆ ಗ್ರಾಮಸ್ಥರ ಆಕ್ರೋಶ