ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಟಾಯ್ಲೆಟ್ ತೊಳೆಸಿದ ಆರೋಪದಡಿ ಪ್ರಾಂಶುಪಾಲೆ ಬಂಧನ!

ಚೆನ್ನೈ: ಈರೋಡ್ ಜಿಲ್ಲೆಯ ಪಾಲಕ್ಕರೈ ಪಂಚಾಯತ್ ಯೂನಿಯನ್ ಪ್ರಾಥಮಿಕ ಶಾಲೆ ಶಾಲೆಯೊಂದರಲ್ಲಿ ಆರು ಜನ ವಿದ್ಯಾರ್ಥಿಗಳನ್ನು ಶಿಕ್ಷಕರು ಶಾಲೆಯ ಶೌಚಗೃಹ ಸ್ವಚ್ಛಗೊಳಿಸಲು ನೇಮಿಸಿದ ಘಟನೆ ನಡೆದಿತ್ತು. ವಿದ್ಯಾರ್ಥಿಗಳಿಬ್ಬರು ಶಾಲೆಯ ಆವರಣದಲ್ಲಿರುವ ಟಾಯ್ಲೆಟ್ ಶುಚಿಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿದ್ಯಾರ್ಥಿಯೊಬ್ಬನಿಗೆ ಡೆಂಗ್ಯೂ ಜ್ವರ ಬಂದಿದ್ದು, ಈ ವೇಳೆ ಮನೆಯಲ್ಲಿ ತಾಯಿ, ಡೆಂಗ್ಯೂ ಜ್ವರಕ್ಕೆ ಕಾರಣವೇನು? ಎಲ್ಲೆಲ್ಲಾ ಓಡಾಡಿದ್ದೀಯಾ ಎಂದು ಮಗನನ್ನು ವಿಚಾರಿಸಿದ್ದಾರೆ. ಈ ವೇಳೆ ಬಾಲಕ ಶಾಲೆಯಲ್ಲಿ ನನ್ನನ್ನು ಟಾಯ್ಲೆಟ್ ತೊಳೆಯಲು ನೇಮಿಸಿದ್ದಾರೆ. ಇದಿರಿಂದ ಡೆಂಗ್ಯೂ … Continue reading ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಟಾಯ್ಲೆಟ್ ತೊಳೆಸಿದ ಆರೋಪದಡಿ ಪ್ರಾಂಶುಪಾಲೆ ಬಂಧನ!