ಶಬರಿಮಲೆ ಯಾತ್ರಾರ್ಥಿಗಳ ಗಮನಕ್ಕೆ: 2 ವಾರಕ್ಕೆ ಮೊದಲು ಹೀಗೆ ಮಾಡಿ; ಆರೋಗ್ಯ ಇಲಾಖೆಯಿಂದ ಮಹತ್ವದ ಸಲಹೆ

ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳಲಿರುವ ಶ್ರೀಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಆರೋಗ್ಯ ಇಲಾಖೆ ಮಹತ್ವದ ಸಲಹೆಯೊಂದನ್ನು ನೀಡಿದ್ದು, ಎಚ್ಚರಿಕೆ ವಹಿಸಬೇಕು ಎಂಬ ಕಿವಿಮಾತನ್ನೂ ಹೇಳಿದೆ. ಉಸಿರಾಟದ ತೊಂದರೆ, ಹೃದ್ರೋಗ, ಅಸ್ತಮಾ ಸೇರಿ ಗಂಭೀರ ಅನಾರೋಗ್ಯ ಸಮಸ್ಯೆ ಹೊಂದಿರುವವರು ಬೆಟ್ಟ ಏರಬಾರದು ಎಂದು ಶಬರಿಮಲೆ ಯಾತ್ರಾರ್ಥಿಗಳಿಗೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ಜ್ವರ, ಕೆಮ್ಮು, ಉಸಿರಾಟದ ತೊಂದರೆ, ಗಂಟಲು ನೋವಿನಂತಹ ರೋಗ ಲಕ್ಷಣಗಳನ್ನು ಹೊಂದಿರುವ ಯಾತ್ರಾರ್ಥಿಗಳು ಹೆಚ್ಚು ಪ್ರಯಾಣ ಮಾಡಬಾರದು. ಮಧುಮೇಹ, ಅಧಿಕ ರಕ್ತದೊತ್ತಡ ಸೇರಿ ವಿವಿಧ ಕಾಯಿಲೆಗಳನ್ನು ಹೊಂದಿರುವವರು … Continue reading ಶಬರಿಮಲೆ ಯಾತ್ರಾರ್ಥಿಗಳ ಗಮನಕ್ಕೆ: 2 ವಾರಕ್ಕೆ ಮೊದಲು ಹೀಗೆ ಮಾಡಿ; ಆರೋಗ್ಯ ಇಲಾಖೆಯಿಂದ ಮಹತ್ವದ ಸಲಹೆ