ಬೇಸಿಗೆಯಲ್ಲಿ ಪ್ರತಿನಿತ್ಯ ರಾಗಿ ಅಂಬಲಿ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗೆ ತಿಳಿದಿರಲೇ ಬೇಕು..

ಬೆಂಗಳೂರು: ಬೇಸಿಗೆಯಲ್ಲಿ ಆಲಸ್ಯ ಮತ್ತು ದಣಿವು ಉಂಟಾಗುವ ಸಾಧ್ಯತೆಗಳಿವೆ. ಬೇಸಿಗೆಯಲ್ಲಿ ಖಂಡಿತವಾಗಿಯೂ ನಿಮ್ಮ ಆಹಾರದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳನ್ನು ಸೇವಿಸಿ. ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳಲ್ಲಿ ರಾಗಿ ಅಂಬಲಿ  ಕೂಡ ಒಂದು.  ಈ ಕುರಿತಾಗಿ ನೀವು ತಿಳಿದುಕೊಂಡಿರಲೇ ಬೇಕು… ರಾಗಿಯಲ್ಲಿರುವ ಪೋಷಕಾಂಶಗಳು: ಆರೋಗ್ಯಕರವಾದ ಜೀವಸತ್ವಗಳು, ಕಬ್ಬಿಣ, ಕ್ಯಾಲ್ಸಿಯಂ, ಆಂಟಿಆಕ್ಸಿಡೆಂಟ್‌ಗಳು, ಬಿ ಕಾಂಪ್ಲೆಕ್ಸ್, ಸತು, ಫೈಬರ್, ಪ್ರೋಟೀನ್‌ನಂತಹ ಪೋಷಕಾಂಶಗಳು ಇವೆ. ರಾಗಿ ಅಂಬಲಿ ಜಾವ ಬೆಳಗಿನ ಉಪಾಹಾರಕ್ಕೆ ಮಾತ್ರವಲ್ಲ ರಾತ್ರಿಯ ಊಟಕ್ಕೂ … Continue reading ಬೇಸಿಗೆಯಲ್ಲಿ ಪ್ರತಿನಿತ್ಯ ರಾಗಿ ಅಂಬಲಿ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ಮಾಹಿತಿ ನಿಮಗೆ ತಿಳಿದಿರಲೇ ಬೇಕು..