ಮಾವಿನಕಾಯಿ ತಿನ್ನಬೇಕು ಅನಿಸುತ್ತಾ? ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ!

ಬೆಂಗಳೂರು:  ಮಾವು ಯಾರಿಗೆ ಇಷ್ಟವಿಲ್ಲ? ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಮಾವಿನಕಾಯಿ ಹಾಗೂ ಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಇದು ಋತುಮಾನದ ಹಣ್ಣಾಗಿದ್ದು ತಿನ್ನಲೇಬೇಕು. ಹಸಿ ಮಾವಿನ ಹಣ್ಣನ್ನು ತಿನ್ನುವುದರಿಂದ ಆಗುವ ಲಾಭಗಳೇನು ಎಂದು ನೋಡೋಣ. ಮಾವಿನಕಾಯಿಯಲ್ಲಿರುವ ಪೋಷಕಾಂಶಗಳು: ಇದು ವಿಟಮಿನ್ ಸಿ, ಎ, ಕೆ, ಇ, ಬಿ 6, ಕ್ಯಾಲ್ಸಿಯಂ, ಫೈಬರ್, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಮಾವಿನಕಾಯಿಯಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದರಿಂದ ದೇಹದ ರೋಗನಿರೋಧಕ … Continue reading ಮಾವಿನಕಾಯಿ ತಿನ್ನಬೇಕು ಅನಿಸುತ್ತಾ? ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ!