ಇನ್​​ಫ್ಲುಯೆಂಜಾ ಜ್ವರದ ಬಗ್ಗೆ ಎಚ್ಚರಿಕೆವಹಿಸಲು ಆರೋಗ್ಯ ಇಲಾಖೆ ಸೂಚನೆ; ಅಗತ್ಯವಾಗಿ ತೆಗೆದುಕೊಳ್ಳಬೇಕಾದ ಎಚ್ಚರಿಕೆ ಕ್ರಮಗಳು ಇಂತಿವೆ…

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಇನ್​​ಫ್ಲುಯೆಂಜಾ ಜ್ವರದ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಲಹೆಗಳನ್ನು ನೀಡಿದೆ. ಇನ್​​ಫ್ಲುಯೆಂಜಾ ಚಿಕಿತ್ಸೆಗೆ ಉತ್ತಮ ಆಯ್ಕೆಯಾಗಿರುವ ಒಸಲ್ಟಾಮಿವಿರ್ ಆ್ಯಂಟಿ-ವೈರಲ್ ಔಷಧಿಯನ್ನು ಅಗತ್ಯ ಔಷಧಿಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಇದು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವುದಾಗಿ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಕೊಡವ ಶೈಲಿಯ ಉಡುಗೆ ಧರಿಸಿ ಫೋಸ್ ಕೊಟ್ಟ ಸಿಎಂ ಬೊಮ್ಮಾಯಿ; ಫೋಟೋ ವೈರಲ್ ಕೆಲದಿನಗಳಿಂದ ದೇಶಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಇನ್​​ಫ್ಲುಯೆಂಜಾ ಜ್ವರ ಪ್ರಕರಣ ವರದಿಯಾಗುತ್ತಿದ್ದು, ರಾಜಸ್ಥಾನ, … Continue reading ಇನ್​​ಫ್ಲುಯೆಂಜಾ ಜ್ವರದ ಬಗ್ಗೆ ಎಚ್ಚರಿಕೆವಹಿಸಲು ಆರೋಗ್ಯ ಇಲಾಖೆ ಸೂಚನೆ; ಅಗತ್ಯವಾಗಿ ತೆಗೆದುಕೊಳ್ಳಬೇಕಾದ ಎಚ್ಚರಿಕೆ ಕ್ರಮಗಳು ಇಂತಿವೆ…