More

    ಪ್ರತಿಭಟನಾ ನಿರತ ಆರೋಗ್ಯ ಸಿಬ್ಬಂದಿಗೆ ಶಾಕ್; ಎಸ್ಮಾ ಜಾರಿಗೆ ಮುಂದಾದ ಆರೋಗ್ಯ ಇಲಾಖೆ

    ಬೆಂಗಳೂರು: ವೇತನ‌ ಪರಿಷ್ಕರಣೆ, ಖಾಯಂ ನೌಕರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆ ಶಾಕ್ ನೀಡಿದ್ದು, ಎಸ್ಮಾ ಜಾರಿಗೆ ಮುಂದಾಗಿದೆ.

    ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳು ಕೂಡಲೇ ಕತ್ಯವ್ಯಕ್ಕೆ ಹಾಜರಾಗಲು ಸೂಚನೆ ಆರೋಗ್ಯ ಇಲಾಖೆ ಸೂಚನೆ ಹೊರಡಿಸಿದೆ. ಒಂದು ವೇಳೆ ಪ್ರತಿಭಟನೆ ಮುಂದುವರೆಸಿದರೆ‌ ESMA ACT ಜಾರಿಗೆ ಮಾಡುವುದಾಗಿ ಎಚ್ಚರಿಕೆ ನೀಡಿದೆ.

    ಇದನ್ನೂ ಓದಿ: ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತಕ್ಕೆ ದಿನ ನಿಗದಿ; ಆರ್.ಅಶೋಕ್, ಸಿ.ಟಿ ರವಿ ಪ್ರೆಸೆಂಟ್ಸ್ | ಅಶ್ವಥ್ ನಾರಾಯಣ ಚಿತ್ರಕತೆ

    NHM ಒಳಗುತ್ತಿಗೆ ನೌಕರರನ್ನು ಈ ತನಕ ಯಾವ ರಾಜ್ಯದಲ್ಲೂ ಖಾಯಂಗೊಳಿಸಿಲ್ಲ. ಮಣಿಪುರ, ಅಸ್ಸಾಂ, ಪಂಜಾಬ್, ಹಿಮಾಚಲ್ ಪ್ರದೇಶ ಸೇರಿದಂತೆ ಯಾವ ರಾಜ್ಯಗಳಲ್ಲೂ NHM ನೌಕರರನ್ನು ಖಾಯಂ‌ ಮಾಡಿಲ್ಲ ಎಂದು ಸೂಚನೆಯಲ್ಲಿ ಉಲ್ಲೇಖಿಸಿದೆ.

    ಆರೋಗ್ಯ ಇಲಾಖೆ ತುರ್ತು ಸೇವೆ ಒದಗಿಸುವ ಇಲಾಖೆಯಾಗಿದೆ. ಹೀಗಾಗಿ NHM ನೌಕರರು ಸಾರ್ವಜನಿಕರಿಗೆ ತೊಂದರೆ ಆಗದಂತೆ ಕರ್ತವ್ಯಕ್ಕೆ ಹಾಜರಾಗಲು ಆರೋಗ್ಯ ಇಲಾಖೆಯ ಆದೇಶ ಆದೇಶ ಹೊರಡಿಸಿದೆ.

    ಇದನ್ನೂ ಓದಿ: ಹಾಸನ | ಕರ್ಕಶ ಧ್ವನಿ ಮಾಡುತ್ತಾ ಬೈಕ್ ಚಾಲನೆ ಮಾಡಿದ್ದಕ್ಕೆ ಆರಂಭವಾದ ಜಗಳ ಓರ್ವನ ಹತ್ಯೆಯಲ್ಲಿ ಅಂತ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts