ಜಿಮ್​, ಫಿಟ್ನೆಸ್​ ಸೆಂಟರ್​ಗಳಿಗೆ ಮಾರ್ಗಸೂಚಿ ರಚನೆ: ಆರೋಗ್ಯ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಪುನೀತ್ ರಾಜ್​​ಕುಮಾರ್ ಹೃದಯಾಘಾತದಿಂದ ಅಕಾಲಿಕವಾಗಿ ಸಾವಪ್ಪಿದ ಹಿನ್ನೆಲೆಯಲ್ಲಿ ಜಿಮ್ ಮಾಡಬೇಕಾ ಮಾಡಬಾರದಾ ಎಂಬ ಪ್ರಶ್ನೆ ಉದ್ಭವವಾಗಿದೆ. ಹೆಸರಾಂತ ಹೃದಯ ತಜ್ಞರ ವರದಿಯ ಆಧಾರದ ಮೇಲೆ ಜಿಮ್​ಗಳು ಹಾಗೂ ಫಿಟ್ನೆಸ್ ಸೆಂಟರ್​​ಗಳಿಗೆ ಮಾರ್ಗಸೂಚಿಗಳ ರಚನೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ನನಗೆ ಬಹಳ ಆತ್ಮೀಯರು. ಅವರ ಕುಟುಂಬಸ್ಥರು ನಮ್ಮ ಮನೆಗೆ ಬಂದು ಜೊತೆಯಲ್ಲಿ ಊಟ ಮಾಡಿದ್ದೀವಿ. ಅವರ ನೆನಪು ಮರೆಯಾಗಲ್ಲ. ಇದು ದುರದೃಷ್ಟಕರ ವಿಧಿ … Continue reading ಜಿಮ್​, ಫಿಟ್ನೆಸ್​ ಸೆಂಟರ್​ಗಳಿಗೆ ಮಾರ್ಗಸೂಚಿ ರಚನೆ: ಆರೋಗ್ಯ ಸಚಿವ ಸುಧಾಕರ್