ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ದೈವಾಧೀನ

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ಅವರು ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಕರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಹೊನ್ನೂರಮ್ಮ ಅವರಿಗೆ 95 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅವರು ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು. ಹೊನ್ನೂರಮ್ಮ ಅವರ ನಿಧನವಾರ್ತೆಯನ್ನು ಸ್ವತಃ ಶ್ರೀರಾಮುಲು ಅವರು ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ … Continue reading ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ದೈವಾಧೀನ