ಹೊಸಮಾದರಿ ಕೋವಿಡ್ 19 – ತುರ್ತುಸಭೆ ಕರೆದಿರುವ ಕೇಂದ್ರ ಸರ್ಕಾರ

ನವದೆಹಲಿ: ಬ್ರಿಟನ್​ನಲ್ಲಿ ಹೊಸ ಮಾದರಿಯ ಕೋವಿಡ್ 19 ಸೋಂಕು ಕಾಣಿಸಿಕೊಂಡ ಕಾರಣ ಕೇಂದ್ರ ಸರ್ಕಾರ ಇಂದು ಆರೋಗ್ಯ ಸಚಿವಾಲಯದ ಜಾಯಿಂಟ್ ಮಾನಿಟರಿಂಗ್​ ಗ್ರೂಪ್​ನ ಸದಸ್ಯರ ತುರ್ತುಸಭೆ ಕರೆದಿದೆ. ಬ್ರಿಟನ್​ನಲ್ಲಿ ರೂಪಾಂತರಗೊಂಡಿರುವ ಕರೊನಾ ವೈರಸ್ ಹರಡುತ್ತಿರುವ ಕೋವಿಡ್ 19 ಕಾಣಿಸಿಕೊಂಡಿದ್ದು, ಅದು ಶೇಕಡ 70 ಹೆಚ್ಚು ಅಪಾಯಕಾರಿ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಈ ತುರ್ತು ಸಭೆಯನ್ನು ಆಯೋಜಿಸಿದೆ. ಆರೋಗ್ಯ ಸೇವೆಗಳ ಮಹಾನಿರ್ದೇಶಕ (ಡಿಜಿಎಚ್​ಎಸ್​) ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿ … Continue reading ಹೊಸಮಾದರಿ ಕೋವಿಡ್ 19 – ತುರ್ತುಸಭೆ ಕರೆದಿರುವ ಕೇಂದ್ರ ಸರ್ಕಾರ