ಮರೆವಿನ ಸಮಸ್ಯೆ ಕಾಡುತ್ತಿದೆಯೇ? ನಿರ್ಲಕ್ಷ್ಯ ಬೇಡ..!

ಬೆಂಗಳೂರು: ಮುನುಷ್ಯನಿಗೆ ವಯಸ್ಸಾದ ಬಳಿಕ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.ಮರೆವಿನ ಕಾಯಿಲೆ (Alzheimer) ಕೂಡಾ ಒಂದಾಗಿದೆ. ವಯಸ್ಸಾದ ಬಳಿಕ ಒಂದೊಂದೇ ವಿಷಯದ ಬಗ್ಗೆ ಜ್ಞಾಪಕ ಶಕ್ತಿ ಕುಂದುತ್ತಾ ಹೋಗುವುದೇ ಅಲ್ಝೈಮರ್ ಎನ್ನುತ್ತೇವೆ. ಸೆ.21ರಂದು ವಿಶ್ವ ಅಲ್ಝೈಮರ್ ದಿನ ಆಚರಿಸಲಾಗುತ್ತದೆ. ಇದನ್ನೂ ಓದಿ: ಮೇಕೆ ಹಾಲು ಕುಡಿದರೆ ರೋಗಗಳಿಂದ ದೂರವಿರಬಹುದು…. ಜನರಿಗೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸಲು ವಿಶ್ವವು ವಾರ್ಷಿಕವಾಗಿ ಸೆಪ್ಟೆಂಬರ್ 21 ರಂದು ವಿಶ್ವ ಆಲ್ಝೈಮರ್ನ ದಿನವನ್ನು ಆಚರಿಸುತ್ತದೆ. ಆಲ್ಝೈಮರ್ನ ಕಾಯಿಲೆ ಒಂದು ನ್ಯೂರೋ ಡಿಜೆನೆರೇಟಿವ್ ಕಾಯಿಲೆಯಾಗಿದ್ದು ಅದು … Continue reading ಮರೆವಿನ ಸಮಸ್ಯೆ ಕಾಡುತ್ತಿದೆಯೇ? ನಿರ್ಲಕ್ಷ್ಯ ಬೇಡ..!