ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು ಅವುಗಳಲ್ಲಿ ಒಂದು. ಆದರೆ ಕರಿಮೆಣಸು ಮತ್ತು ಬೆಲ್ಲದೊಂದಿಗೆ ಬೆರೆಸಿದ ಮೊಸರನ್ನು ಶೀತ ಮತ್ತು ಜ್ವರದ ಸಮಯದಲ್ಲಿ ಸೇವಿಸಿದರೆ ಕಾಯಿಲೆಗೆ ಪರಿಹಾರ ನೀಡುತ್ತದೆ ಎಂದ ಹೇಳಲಾಗುತ್ತಿದೆ.(Health Tips) ಇದನ್ನು ಓದಿ: ಗಾಢನಿದ್ರೆಯಿಂದ ಮುಂಜಾನೆ 2-3 ಗಂಟೆಗೆ ಹಠಾತ್​ ಎಚ್ಚರವಾಗುತ್ತಿದೆಯೇ?; ಅದರ ಹಿಂದಿನ ಕಾರಣ ಹೀಗಿದೆ.. | Health Tips ಆದರೆ ಇದರಲ್ಲಿ ಎಷ್ಟು ಸತ್ಯ ಇದೆ ಎಂಬುದನ್ನು ತಿಳಿಯಬೇಕು. ಆಯುರ್ವೇದದ ತಜ್ಞರು ಈ … Continue reading ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips