ಆರೋಗ್ಯಕ್ಕೆ ಬೆಂಡೆಕಾಯಿ ಎಷ್ಟು ಪ್ರಯೋಜನಕಾರಿ?; ಇಲ್ಲಿದೆ ಉಪಯುಕ್ತ ಮಾಹಿತಿ

ಬೆಂಗಳೂರು: ಬೆಂಡೆಕಾಯಿಯಲ್ಲಿ ವಿಟಮಿನ್ ಎ ಅಂಶ ಹೇರಳವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದೇ ರೀತಿ ವಿಟಮಿನ್ ಕೆ ಸ್ಟ್ರೋಕ್ ನಂತಹ ಸಮಸ್ಯೆಗಳನ್ನು ಕೂಡ ನಿಯಂತ್ರಿಸುತ್ತದೆ. ಈ ತರಕಾರಿಯಲ್ಲಿ ಕ್ಯಾಲ್ಸಿಯಂ ಇರುವ ಕಾರಣ, ಇವು ಮೂಳೆ ಮತ್ತು ಹಲ್ಲುಗಳ ಆರೋಗ್ಯಕ್ಕೆ ಉತ್ತಮವಾಗಿದೆ. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಯೋಗ, ಧ್ಯಾನ ಕಲಿಕೆ ಅಗತ್ಯ: ಶಿಕ್ಷಕ ನಾಗರಾಜ ದಂಡಾವತಿ ಸಲಹೆ ಇದಲ್ಲದೆ, ಬೆಂಡೆಕಾಯಿಯಲ್ಲಿ ಮೆಗ್ನೀಸಿಯಮ್ ಅಂಶವಿದ್ದು, ಇದು ನರಮಂಡಲವನ್ನು ಸುಧಾರಿಸುತ್ತದೆ. ಮಾನಸಿಕ ಆರೋಗ್ಯವನ್ನು ಕೂಡ ಕಾಪಾಡುತ್ತದೆ. ಕೊಲೆಸ್ಟ್ರಾಲ್ ಅನೇಕ ಆರೋಗ್ಯ ಸಮಸ್ಯೆಗಳನ್ನು … Continue reading ಆರೋಗ್ಯಕ್ಕೆ ಬೆಂಡೆಕಾಯಿ ಎಷ್ಟು ಪ್ರಯೋಜನಕಾರಿ?; ಇಲ್ಲಿದೆ ಉಪಯುಕ್ತ ಮಾಹಿತಿ