health benefits: ಬೀಟ್ರೂಟ್ ಒಂದು ಆರೋಗ್ಯಕರ ಆಹಾರವಾಗಿದ್ದು, ಇದನ್ನು ಅನೇಕರು ಪ್ರತಿನಿತ್ಯದ ಆಹಾರದ ಸೇವನೆಯಲ್ಲಿ ಇದರ ರಸವನ್ನು ಸೇವಿಸುವ ಅಭ್ಯಾಸವನ್ನು ಮಾಡಿಕೊಂಡಿರುತ್ತಾರೆ. ಹಾಗೆಯೇ ಹಸಿಯಾಗಿ ತಿನ್ನಲು ಬಯಸುತ್ತಾರೆ. ಅಂದಹಾಗೆ, ಈ ಬೀಟ್ರೂಟ್ ರಸಕ್ಕೆ ಚಿಯಾ ಬೀಜಗಳನ್ನು ಸೇರಿಸಿ ಕುಡಿಯುವುದರಿಂದ ಏನಾಗುತ್ತದೆ ಗೊತ್ತಾ? ವಾಸ್ತವವಾಗಿ ಹಾಗೆ ಮಾಡುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನವಾಗುತ್ತದೆ. ಹಾಗಾದರೆ, ಬೀಟ್‌ರೂಟ್ ರಸದೊಂದಿಗೆ ಚಿಯಾ ಬೀಜಗಳನ್ನು ಸೇವಿಸುವುದರಿಂದಾಗುವ ಪ್ರಯೋಜನಗಳನ್ನು ನೋಡೋಣ ಬನ್ನಿ...