Alcohol Consumption: ಇತ್ತೀಚಿನ ದಿನಗಳಲ್ಲಿ ವಾರಾಂತ್ಯದಲ್ಲಿ ಪಾರ್ಟಿಗಳನ್ನು ಆಯೋಜಿಸುವ ಜನರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಆ ಪಾರ್ಟಿಗಳಲ್ಲಿ ಗುಂಡು, ತುಂಡು, ಆಹಾರ, ಪಾನೀಯಗಳು ಮತ್ತು ಸಾಕಷ್ಟು ಮನರಂಜನೆ ಇರುತ್ತದೆ. ಸಾಂದರ್ಭಿಕವಾಗಿ ಕುಡಿಯುವುದರಿಂದ ಯಾವುದೇ ಹಾನಿ ಇಲ್ಲ ಎಂದು ಅನೇಕರು ವಾರಾಂತ್ಯದಲ್ಲಿ ಮದ್ಯಪಾನ ಮಾಡುತ್ತಾರೆ. ಇದು ದೇಹದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹಲವರು ಭಾವಿಸುತ್ತಾರೆ.