ಕೆಲವೊಂದು ತರಕಾರಿಗಳಲ್ಲಿ ಪೊಟ್ಯಾಸಿಯಂ ಅಧಿಕವಾಗಿರುತ್ತದೆ. ಅವುಗಳನ್ನು ಸೇವಿಸುವುದರಿಂದ ಇದು ಮೂತ್ರಪಿಂಡದ ಮೇಲೆ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾಗಿ ಹೂಕೋಸ್ಗಳನ್ನು ಆಹಾರದಲ್ಲಿ ಸೇವಿಸುವ ಅಭ್ಯಾಸವನ್ನು ಮಾಡಿಕೊಳ್ಳುವುದರಿಂದ ಇದು ಮೂತ್ರಪಿಂಡಗಳ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಹೂಕೋಸ್ನಲ್ಲಿ ಪೊಟ್ಯಾಸಿಯಮ್, ಫೈಬರ್, ವಿಟಮಿನ್ ಸಿ ಇದ್ದು, ಇದು ಮೂತ್ರಪಿಂಡಗಳಲ್ಲಿನ ವಿಷವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ (ಏಜೆನ್ಸೀಸ್).