2017 ರಲ್ಲಿ ಫುಡ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಅರಿಶಿನದಲ್ಲಿರುವ ಕರ್ಕ್ಯುಮಿನ್ ಉತ್ಕರ್ಷಣ ನಿರೋಧಕ ಮತ್ತು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ ಎಂದು ತಿಳಿಸಿದೆ. ಆದಾಗ್ಯೂ, ಅರಿಶಿನ ಹಾಲು ಎಲ್ಲರಿಗೂ ಪ್ರಯೋಜನಕಾರಿಯಲ್ಲ ಎಂದು ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಹಾಗಿದ್ದರೆ, ಯಾವ ಜನರು ಅರಿಶಿನ ಹಾಲನ್ನು ಕುಡಿಯಬಾರದು ಎಂದು ತಿಳಿಯೋಣ ಬನ್ನಿ...