ದೇಶದಲ್ಲಿ ಟ್ರೆಂಡಿಂಗ್​ನಲ್ಲಿದೆ ‘ಹಾರ್ಟ್ ಅಟ್ಯಾಕ್’; ಅದರ ಬಗ್ಗೆಯೇ ಮಾತಾಡುತ್ತಿದ್ದಾರೆ ಹಲವರು!

ಬೆಂಗಳೂರು: ದೇಶಾದ್ಯಂತ ಜನರು ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಅದರಲ್ಲೂ ಚಿಕ್ಕ ವಯಸ್ಸಿನವರೂ ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಕೂಡ ಆತಂಕ ಮೂಡಿಸಿದೆ. ಈ ನಡುವೆ ದೇಶದಲ್ಲಿ ಹಾರ್ಟ್​ ಅಟ್ಯಾಕ್​ ಟ್ರೆಂಡಿಂಗ್​ನಲ್ಲಿದೆ. ಅರ್ಥಾತ್ ಇಂದು ಟ್ವಿಟರ್​​ನಲ್ಲಿ ಹಾರ್ಟ್ ಅಟ್ಯಾಕ್ ಇಂಡಿಯಾ ಟ್ರೆಂಡಿಂಗ್​ನಲ್ಲಿದ್ದು, ಬಹಳಷ್ಟು ಮಂದಿ ಅದರ ಬಗ್ಗೆಯೇ ಮಾತನಾಡುತ್ತಿದ್ದಾರೆ. ದೇಶದಲ್ಲಿ ಅಲ್ಲಲ್ಲಿ ಬಹಳಷ್ಟು ಮಂದಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಹೃದಯಾಘಾತಕ್ಕೀಡಾಗಿ ಸತ್ತ ಪ್ರಕರಣಗಳು ಹಲವಾರು ವರದಿಯಾಗಿದ್ದು, ಜನರೂ ತಾವು ಕಂಡ ಕೇಳಿದ ಇಂಥ ಪ್ರಕರಣಗಳ ಬಗ್ಗೆ ಟ್ವಿಟರ್​ನಲ್ಲಿ ಹೇಳಿಕೊಳ್ಳುತ್ತ … Continue reading ದೇಶದಲ್ಲಿ ಟ್ರೆಂಡಿಂಗ್​ನಲ್ಲಿದೆ ‘ಹಾರ್ಟ್ ಅಟ್ಯಾಕ್’; ಅದರ ಬಗ್ಗೆಯೇ ಮಾತಾಡುತ್ತಿದ್ದಾರೆ ಹಲವರು!