ಮೇ 7ರವರೆಗೆ ಹೀಟ್ ವೇವ್, ಬಿಸಿಗಾಳಿಯಿಂದ ರಕ್ಷಣೆ ಅವಶ್ಯಕ

ಉಡುಪಿ: ಹವಾವಾನ ಇಲಾಖೆಯ ಮುನ್ಸೂಚನೆಯಂತೆ ಮೇ 7ರವರೆಗೆ ಹೀಟ್ ವೇವ್(ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಶಾಖದ ಹೊಡೆತ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಗರಿಷ್ಠ ತಾಪವಾನದ ಅವಧಿಯಲ್ಲಿ ಮಧ್ಯಾಹ್ನ 12ರಿಂದ 3ರವರೆಗೆ ಬಿಸಿಲಿಗೆ ಹೋಗುವುದನ್ನು ಕಡಿಮೆ ವಾಡಬೇಕು ಎಂದು ಜಿಲ್ಲಾಡಳಿತ ಸಲಹೆ ನೀಡಿದೆ. ಪ್ರಯಾಣ ಸಂದರ್ಭ ನೀರನ್ನು ಜತೆಗೆ ಕೊಂಡೊಯ್ಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್‌ನಂತಹ ತಂಪು ಪಾನೀಯಗಳನ್ನು ಸೇವಿಸಬಾರದು. ಸಾಧ್ಯವಾದಷ್ಟು ಬಿಸಿ … Continue reading ಮೇ 7ರವರೆಗೆ ಹೀಟ್ ವೇವ್, ಬಿಸಿಗಾಳಿಯಿಂದ ರಕ್ಷಣೆ ಅವಶ್ಯಕ