ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಇಂದು ಬೆಂಗಳೂರಿನಲ್ಲಿ ದಾಖಲಾಗಲಿದೆ ಗರಿಷ್ಠ ತಾಪಮಾನ!

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆಯಾಗುತ್ತಿದೆ. ಬಿರು ಬೇಸಿಗೆಯಲ್ಲೂ ಕೆಲ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈ ನಡುವೆ ಬಿಸಿಲಿನ ತಾಪಾಮನ ಏರಿಕೆಯಾಗುತ್ತಿದ್ದು, ದಿನ ಕಳೆದ ಹಾಗೆ ಬೆಂಗಳೂರಿನ ವಾತಾವರಣದಲ್ಲೂ ಬದಲಾವಣೆಯಾಗುತ್ತಿದೆ. ಇಂದು ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ ಇಂದು ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಂತೆಯೇ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಂಗಳೂರು … Continue reading ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಇಂದು ಬೆಂಗಳೂರಿನಲ್ಲಿ ದಾಖಲಾಗಲಿದೆ ಗರಿಷ್ಠ ತಾಪಮಾನ!