22.5 C
Bengaluru
Sunday, January 19, 2020

PHOTOS: ರಾಯಾಪುರ-ನಂದಗಡ ಮಾರ್ಗದ ಸೇತುವೆ ಬಿರುಕು: ಭಾರಿ ಮಳೆಯಿಂದಾಗಿ ಹೆಬ್ಬಾನಹಟ್ಟಿ ಬಳಿ ಹನುಮ ದೇಗುಲ ಜಲಾವೃತ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಬೆಳಗಾವಿ/ಖಾನಾಪುರ: ಬೆಳಗಾವಿ ಜಿಲ್ಲೆಯ ಹಲವೆಡೆ ಭಾನುವಾರ ಧಾರಾಕಾರ ಮಳೆ ಸುರಿದಿದೆ. ಇದರಿಂದಾಗಿ ವಾತಾವರಣ ತಂಪಾಗಿದೆ. ಖಾನಾಪುರ ತಾಲೂಕಿನ ನಂದಗಡ ಬಳಿಯ ರಾಯಾಪುರ-ನಂದಗಡ ಮಾರ್ಗದ ಸೇತುವೆ ಬಿರುಕು ಬಿಟ್ಟಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಹಬ್ಬಾನಹಟ್ಟಿ ಬಳಿ ಹರಿದಿರುವ ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಹನುಮ ದೇವಸ್ಥಾನ ಜಲಾವೃತಗೊಂಡಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಖಾನಾಪುರ ತಾಲೂಕಿನ ಪಶ್ಚಿಮಘಟ್ಟ ಪ್ರದೇಶದಲ್ಲಿ ಶನಿವಾರ ಸಂಜೆಯಿಂದ ಎಡೆಬಿಡದೇ ಮಳೆ ಸುರಿಯುತ್ತಿದೆ. ಕಣಕುಂಬಿ ಅರಣ್ಯ ಪ್ರದೇಶದಲ್ಲಿ ಈ ವರ್ಷ ದಾಖಲೆಯ 21 ಸೆಂ.ಮೀ. ಮಳೆಯಾಗಿದೆ. ಅಲಾತ್ರಿ, ಕಳಸಾ, ಬಂಡೂರಿ, ಮಂಗೇತ್ರಿ, ವಜ್ರಾ, ಪಣಸೂರಿ, ಕುಂಬಾರ, ತಟ್ಟಿ ನಾಲಾಗಳು, ಇತರ ಹಳ್ಳಗಳು ತುಂಬಿ ಹರಿಯುತ್ತಿವೆ.

ಭಾರಿ ಮಳೆಯಿಂದಾಗಿ ಬೆಳಗಾವಿ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲಪ್ರಭಾ ನಗರ, ಗಾಂಧಿ ನಗರ, ಶಾಸ್ತ್ರಿ ನಗರ ಮತ್ತು ಮಾರುತಿ ನಗರ ಮತ್ತಿತರ ತಗ್ಗು ಪ್ರದೇಶಗಳಲ್ಲಿನ ಮನೆಗೆ ನೀರು ನುಗ್ಗಿದ್ದರಿಂದ ಜನರು ತೊಂದರೆ ಅನುಭವಿಸಿದರು. ಗಾಂಧಿ ನಗರದ ರಸ್ತೆ ಹೊಂಡಗಳಲ್ಲಿ ವಾಹನಗಳು ಮುಳುಗಿ ಸಂಚಾರಕ್ಕೆ ತೀವ್ರ ಅಡಚಣೆಯಾಯಿತು. ಕ್ಲಬ್ ರಸ್ತೆಯಲ್ಲಿ ಬೃಹತ್ ಮರ ಧರೆರಗುಳಿ ವಾಹನ ಸಂಚಾರ ಬಂದ್ ಆಗಿತ್ತು.

ನಿಪ್ಪಾಣಿ ಭಾಗದಲ್ಲಿ ಉತ್ತಮ ಮಳೆ ಸುರಿದಿದ್ದರಿಂದ ವೇದಗಂಗಾ ನದಿ ಮೈದುಂಬಿ ಹರಿಯುತ್ತಿದೆ.
ಬೆಳಗಾವಿ, ಖಾನಾಪುರ, ಚನ್ನಮ್ಮ ಕಿತ್ತೂರು ತಾಲೂಕಿನ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಗೋಕಾಕ, ಬೈಲಹೊಂಗಲ, ಅಥಣಿ, ರಾಯಬಾಗ, ಚಿಕ್ಕೋಡಿ, ಸವದತ್ತಿಯಲ್ಲಿ ಜಿಟಿಜಿಟಿ ಮಳೆಯಾಗಿದೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...