ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ! ಎಲ್ಲೆಲ್ಲಿ ಶಾಲಾ ಕಾಲೇಜುಗಳಿಗೆ ರಜೆ?

ಬೆಂಗಳೂರು: ಇಂದು ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಮಂಡ್ಯ, ಹಾವೇರಿ, ಧಾರವಾಡ ದಕ್ಷಿಣಕನ್ನಡ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯ ಕಾರಣ ಕೆಲವೆಡೆ ಅಪಘಾತಗಳೂ ಆಗುತ್ತಿದ್ದು ಜನರು ಮೃತಪಟ್ಟಿದ್ದಾರೆ. ಧಾರವಾಡ ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರ ಹಿನ್ನೆಲೆ ಇಂದು ಜಿಲ್ಲೆಯ ಎಲ್ಲ ಶಾಲಾ-ಕಾಲೇಜ್‌ಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಗುರುದತ್ತ … Continue reading ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ! ಎಲ್ಲೆಲ್ಲಿ ಶಾಲಾ ಕಾಲೇಜುಗಳಿಗೆ ರಜೆ?