ಮಳೆ ಅಬ್ಬರ; ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಬೇಸಿಗೆ ಮಳೆಯ ಅಬ್ಬರ, ಅವಾಂತರ ಮುಂದುವರೆದಿದೆ. ಅಕಾಲಿಕ ಗಾಳಿ ಮಳೆಗೆ ಹಲವೆಡೆ ಮಳೆ ಅವಾಂತರವಾಗಿದ್ದು, ಸಾವು-ನೋವು ಸಂಭವಿಸಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಟ್ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. ಇಂದೂ ಕೂಡ ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಲ್ಲೂ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಮಳೆ ಚುರುಕುಗೊಂಡಿದ್ದು, ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ … Continue reading ಮಳೆ ಅಬ್ಬರ; ಭಾರಿ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ