ಭಾರೀ ಮಳೆ: ಕೊಡಗಿನಲ್ಲಿ ಕುಸಿದ ರಸ್ತೆ, ಶಿವಮೊಗ್ಗದಲ್ಲಿ ಮನೆಗಳಿಗೆ ನುಗ್ಗಿದ ನೀರು

ಕೊಡಗು: ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ ಮುಂದುವರಿದಿದ್ದು, ಮಡಿಕೇರಿ- ಮಕ್ಕಂದೂರು ರಸ್ತೆಯಲ್ಲಿ ಬೃಹತ್ ಮರ ಉರುಳಿದೆ. ಮಡಿಕೇರಿ- ಸಿದ್ದಾಪುರ ರಸ್ತೆ ಬದಿ ಕುಸಿತ ಕಂಡಿದೆ. ನೂತನವಾಗಿ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಇದಾಗಿದ್ದು, ಹಳ್ಳಕೊಳ್ಳದಲ್ಲಿ ನೀರಿನ ಮಟ್ಟ ಏರಿಕೆಯಾದ್ದರಿಂದಾಗಿ ಕುಸಿತ ಸಂಭವಿಸಿದೆ. ಮುಂದಿನ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಮನೆಗಳಿಗೆ ನುಗ್ಗಿದ ನೀರು: ಜಿಲ್ಲೆಯಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು, ಭಾರೀ ಮಳೆಯಿಂದಾಗಿ ಶಿವಮೊಗ್ಗದ ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗುತ್ತಿದೆ. ಆರ್ ಎಂ … Continue reading ಭಾರೀ ಮಳೆ: ಕೊಡಗಿನಲ್ಲಿ ಕುಸಿದ ರಸ್ತೆ, ಶಿವಮೊಗ್ಗದಲ್ಲಿ ಮನೆಗಳಿಗೆ ನುಗ್ಗಿದ ನೀರು