ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ; ನಾಳೆ 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಕೊಡಗು ಮತ್ತು ಹಾಸನದಲ್ಲಿ ನ.2ರಿಂದ ನ.5ರವರೆಗೆ ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ನ.3ರಿಂದ ಮುಂದಿನ 3 ದಿನ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ … Continue reading ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ; ನಾಳೆ 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..