17 C
Bangalore
Monday, December 9, 2019

ರಾಜ್ಯದ ಹಲವೆಡೆ ಸುರಿದ ಭಾರಿ ಮಳೆಗೆ ಆರು ಮಂದಿ ಸಾವು: ಸಿಡಿಲ ಬಡಿತಕ್ಕೆ ಬಲಿಯಾದ 4 ಎತ್ತುಗಳು

Latest News

ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಗೆ ಅಂತ್ಯ ಹಾಡುತ್ತಾ?

ಬೆಂಗಳೂರು: ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿದ್ದ ರಾಜಕೀಯ ಅಸ್ಥಿರತೆಯ ಗ್ರಹಣ ಸೋಮವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳಂತೆಯೇ ಜನಾಭಿಪ್ರಾಯ ರೂಪುಗೊಂಡಿದ್ದರೆ, ಬಿಜೆಪಿ...

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಬೀದರ್: ಜಿಲ್ಲೆಯಲ್ಲಿ ಮಂಗಳವಾರ ಸುರಿದ ಧಾಕಾರಾರ ಮಳೆಯಿಂದ ಸಿಡಿಲು ಬಡಿದು 6 ಮಂದಿ ಬಲಿಯಾಗಿದ್ದು, ನಾಲ್ಕು ಎತ್ತುಗಳು ಕೂಡ ಸಾವಿಗೀಡಾಗಿವೆ.

ತೋಟದಲ್ಲಿ ಕೆಲಸ ಮಾಡುತ್ತಿದ್ದ ಮೂವರು ರೈತರು ಹಾಗೂ ನಾಲ್ಕು ಎತ್ತುಗಳು ಸಿಡಿಲಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಭಾಲ್ಕಿಯ ತಳವಾಡ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಮಾದಪ್ಪ (57), ಹುಲಸೂರು ತಾಲೂಕಿನ ಮೋರಂಬಿ ಗ್ರಾಮದ ರೈತ ಮಹಿಳೆ ಭಾಗ್ಯಶ್ರೀ (18) ಮತ್ತು ಹಮನಾಬಾದ್​​​ ತಾಲೂಕಿನ ದುಬಲಗುಂಡಿ ಗ್ರಾಮದ ದಯಾನಂದ ಸಿದ್ದಪ್ಪ ಸಿರ್ಸೆ (35) ಅವರು ಅಕಾಲಿಕ ಮಳೆಯ ಸಿಡಿಲಿಗೆ ಬಲಿಯಾಗಿದರೆ, ನಾಲ್ಕು ಜನ ಗಾಯಗೊಂಡಿದ್ದಾರೆ.

ಇನ್ನೂ ಜಿಲ್ಲಾದ್ಯಾಂತ ಸಿಡಿಲಿನ ಅಬ್ಬರಕ್ಕೆ ಎರಡು ಜೋಡಿ ಎತ್ತುಗಳು ಪ್ರಾಣ ಕಳೆದುಕೊಂಡಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾದಗಿರಿ ಜಿಲ್ಲೆಯ ಮಾಧ್ವಾರ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ. ತೋಟದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದಿದೆ ಎನ್ನಲಾಗಿದೆ. ಗಾಯಗೊಂಡವರು ಸೈದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸೈದಾಪುರ ಪೊಲೀಸ್​​ ಠಾಣೆಯಲ್ಲಿ ದಾಖಲಾಗಿದೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೈರಯ ಗೊಲ್ಲರಹಟ್ಟಿಯಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ಒಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಚಂದ್ರಪ್ಪ (55) ಎಂಬುವವರು ತಮ್ಮ ಕಣದಲ್ಲಿ ಮೇವು ತರಲು ತೆರಳಿದ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ತಹಸೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...