ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸು: ನಾಳೆ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸಾಗಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರವೂ ವರುಣಾರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಯಲ್ಲಿ ಅ.16ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ತುಮಕೂರು, ಚಿಕ್ಕಮಗಳೂರು, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಮುಂದಿನ 24 ಗಂಟೆ ಹೆಚ್ಚು ಮಳೆ ಬೀಳುವುದರಿಂದ … Continue reading ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸು: ನಾಳೆ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್