ಮುಂದುವರಿದ ಮಳೆ-ಗಾಳಿ

blank

ಯಲ್ಲಾಪುರ: ತಾಲೂಕಿನಲ್ಲಿ ಜೋರಾದ ಗಾಳಿ, ಮಳೆ ಮಂಗಳವಾರವೂ ಮುಂದುವರಿದಿದೆ. ಸೋಮವಾರ ರಾತ್ರಿ ಮಳೆ ಸ್ವಲ್ಪ ಬಿಡುವು ನೀಡಿ, ಮಂಗಳವಾರ ಬೆಳಗ್ಗೆ ಚುರುಕುಗೊಂಡಿತು. ಮಳೆಯ ರಭಸಕ್ಕೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ತಾಲೂಕಿನ ಬಿಲ್ಲಿಗದ್ದೆ ಬಳಿ ಹಳ್ಳದ ನೀರು ಹೊಲ-ಗದ್ದೆಗಳಿಗೆ, ಅಡಕೆ ತೋಟಗಳಿಗೆ ನುಗ್ಗಿ ಮಣ್ಣು-ಗೊಬ್ಬರ ಕೊಚ್ಚಿಕೊಂಡು ಹೋಗಿದೆ. ಬಿಲ್ಲಿಗದ್ದೆ ಬಳಿ ಒಳರಸ್ತೆ ಜಲಾವೃತಗೊಂಡಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.

Share This Article

ಮೊಬೈಲ್​ ಹಿಡಿದುಕೊಳ್ಳುವ ಸ್ಟೈಲ್​ ನೋಡಿಯೇ ನಿಮ್ಮ ವ್ಯಕ್ತಿತ್ವ ಎಂಥದ್ದು ಅಂತ ಹೇಳಬಹುದು! ಇಲ್ಲಿದೆ ಅಚ್ಚರಿ ಸಂಗತಿ… Personality Facts

Personality Facts : ಸೈಕಾಲಜಿ ಪ್ರಕಾರ ಒಬ್ಬರ ಕ್ರಿಯೆಗಳ ಆಧಾರದ ಮೇಲೆ ಅವರ ವ್ಯಕ್ತಿತ್ವವನ್ನು ನಿರ್ಣಯಿಸಬಹುದು.…

ಬಿಸಿ..ಬಿಸಿ ಚಹಾ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಇಂದೇ ಬಿಟ್ಟು ಬಿಡಿ.. ಹಲ್ಲುಗಳಿಗೆ ಎಷ್ಟು ಹಾನಿಕಾರಕ ಗೊತ್ತಾ? Health Tips

Health Tips: ಬಿಸಿ..ಬಿಸಿ ಚಹಾ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ...ಊಟ ಇಲ್ಲದಿದ್ದರೂ, ತಡವಾದರೂ ಒಂದು…

honeymoon destinations : 2024 ರಲ್ಲಿ ನವವಿವಾಹಿತರನ್ನು ಆಕರ್ಷಿಸಿದ ನೆಚ್ಚಿನ ಹನಿಮೂನ್ ತಾಣಗಳು ಇವು..!

 honeymoon destinations  : ವ್ಯಕ್ತಿಯ ಆದ್ಯತೆಗಳು ಮತ್ತು ಆಯ್ಕೆಗಳು ವರ್ಷಗಳಲ್ಲಿ ಬದಲಾಗುತ್ತವೆ. ಈಗ ನಾವು 2024…