ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೆ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಸುರಕ್ಷಿತವಾಗಿ ಶ್ರೀನಗರದಲ್ಲಿ ಇಳಿದ ಅಮರನಾಥ ಯಾತ್ರಿಕರು… ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ 5 ದಿನ ಭಾರೀ ಮಳೆಯ … Continue reading ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೆ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್