ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಬ್ಬರ ಮುಂದುವರಿಯಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ 28 ಗಂಟೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಇಂದು ಸಂಜೆ ಹಾಗೂ ರಾತ್ರಿ ವೇಳೆಗೆ ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ತಮಿಳುನಾಡಿನಲ್ಲಿ ಸುಳಿಗಾಳಿ ಉಂಟಾಗಿರುವ ಹಿನ್ನಲೆ, ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ. ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ … Continue reading ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 28 ಗಂಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ