ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಇಂದು ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿ ಮತಬೇಟೆ: BJP ಸಮಾವೇಶಕ್ಕೆ ಬರುವವರಿಗೆ ಹಲವು ನಿರ್ಬಂಧ … Continue reading ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ