More

    ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ.. ಯೆಲ್ಲೋ ಅಲರ್ಟ್

    ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬುಧವಾರ(ಮೇ 8) ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಇದನ್ನೂ ಓದಿ: ರೂ. 1 ಲಕ್ಷವನ್ನು 5.5 ಕೋಟಿ ಮಾಡಿದ ಸರ್ಕಾರಿ ಕಂಪನಿ: ಈಗ ಹೂಡಿಕೆದಾರರಿಗೆ ಉಚಿತ ಷೇರುಗಳ ಬಹುಮಾನ

    ಇದನ್ನೂ ಓದಿ: ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ. ಹೀಗಾಗಿಯೇ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ.

    ಇನ್ನು ಮಂಗಳವಾರ(ಮೇ.7) ನಂಜನಗೂಡಿನಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಕೃಷ್ಣರಾಜಸಾಗರ, ಚಾಮರಾಜನಗರ, ಹೊನಕೆರೆ, ಮಿಡಿಗೇಶಿ, ಕೋಲಾರ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಭಾಗಮಂಡಲ, ದೇವನಹಳ್ಳಿ, ಕೊಳ್ಳೇಗಾಲ, ಮಂಡ್ಯದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 44.5 ಡಿಗ್ರಿ ಸೆಲ್ಸಿಯಸ್​ಗರಿಷ್ಠ ಉಷ್ಣಾಂಶ ದಾಖಲಾಗಿದೆ.

    ಮೇ.7ರಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬನಶಂಕರಿ, ಲಾಲ್​ಬಾಗ್​, ಜೆಪಿನಗರ, ಜಯನಗರ ಕಡೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ 36.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.3 ಡಿಗ್ರಿ ಸೆಲ್ಸಿಯಸ್​ಉಷ್ಣಾಂಶ ದಾಖಲಾಗಿದೆ.

    ಪಾಕ್​ನಲ್ಲಿ ಹಾಲಿನ ಬೆಲೆ 10 ಪಿಕೆಆರ್​ ಏರಿಕೆ.. ಲೀಟರ್​ಗೆ ಎಷ್ಟೆಂದು ಕೇಳಿದ್ರೆ ಹೌಹಾರ್ತೀರಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts