ಉತ್ತರ ಒಳನಾಡಿನಲ್ಲಿ ಮುಂಗಾರು ತೀವ್ರ; ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡು ಪ್ರದೇಶದಲ್ಲಿ ತೀವ್ರಗೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚುರುಕುಗೊಂಡಿದೆ. ಕಳೆದೊಂದು ವಾರದಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಕಡೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಗುರುವಾರ ವರ್ಷಧಾರೆ ಮುಂದುವರಿದಿದೆ. ಉತ್ತರಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್‌ನಲ್ಲಿ 170 ಮಿ.ಮೀ. ಅತ್ಯಧಿಕ ಮಳೆಯಾಗಿದೆ. ಮುಂದಿನ ಕೆಲ ದಿನಗಳಲ್ಲಿ ಭಾರೀ ಮಳೆ ಪ್ರಮಾಣದಲ್ಲಿ ತುಸು ಇಳಿಕೆಯಾಗುವ ಸಾಧ್ಯತೆ ಇದೆ. ಆದರೂ, ಶುಕ್ರವಾರ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ … Continue reading ಉತ್ತರ ಒಳನಾಡಿನಲ್ಲಿ ಮುಂಗಾರು ತೀವ್ರ; ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್