ಹೆಬ್ರಿ ಮುದ್ರಾಡಿ ಕೊರಗಜ್ಜ ದೈವಸ್ಥಾನ ಜೀರ್ಣೋದ್ಧಾರ

ಹೆಬ್ರಿ: ಮುದ್ರಾಡಿ ನಾಟ್ಕದೂರು ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರ ಮುದ್ರಾಡಿಯಲ್ಲಿ 50 ವರ್ಷಗಳ ಹಿಂದೆ ಸ್ಥಾಪಿಸಿರುವ ಕೊರಗಜ್ಜನ ದೈವಸ್ಥಾನದ ಜೀರ್ಣೋದ್ಧಾರ ನಡೆಸಲಾಗಿದ್ದು, ಮಂಗಳವಾರ ಜೀರ್ಣೋದ್ಧಾರ ಕಾರ್ಯದ ಧಾರ್ಮಿಕ ಕಾರ್ಯಕ್ರಮ ಹಾಗೂ ಮೂರ್ತಿ ಪ್ರತಿಷ್ಠಾಪನೆ ನಡೆಯಿತು. 5 ಅಡಿಯ ಬಾವಿ ತೋಡಿ ಅದರ ಮೇಲೆ ಪೀಠ ಇರಿಸಿ ಕೊರಗಜ್ಜನ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ವಿಶೇಷವಾಗಿ ಕೊರಗಜ್ಜ ದೈವಸ್ಥಾನ ಜೀರ್ಣೋದ್ಧಾರ ಮಾಡಲಾಗಿದೆ ಎಂದು ಶ್ರೀಕ್ಷೇತ್ರದ ಧರ್ಮಾಧಿಕಾರಿ ವಿಜಯಕೀರ್ತಿ ಸುಕುಮಾರ್ ಮೋಹನ್ ತಿಳಿಸಿದರು. ಕೊರಗಜ್ಜನ ಮೂರ್ತಿ ಪ್ರತಿಷ್ಠಾಪನೆ, ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ … Continue reading ಹೆಬ್ರಿ ಮುದ್ರಾಡಿ ಕೊರಗಜ್ಜ ದೈವಸ್ಥಾನ ಜೀರ್ಣೋದ್ಧಾರ