More

    ಟೆಲಿ ಮಾನಸ್ – 1446 ಸಹಾಯವಾಣಿ ಸ್ಥಾಪನೆ

    ಬೆಂಗಳೂರು: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ದೇಶಾದ್ಯಂತ ಸರ್ವರಿಗೂ ಟೆಲಿ ಮಾನಸಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಸಲುವಾಗಿ “ಟೆಲಿ ಮಾನಸ್” ಅನ್ನು ಅಕ್ಟೋಬರ್ 10, 2022 ರಂದು ಸ್ಥಾಪಿಸಲಾಗಿದೆ.
    ಇದು ಸಾರ್ವಜನಿಕರಿಗೆ ಉಚಿತ ಟೆಲಿ ಮಾನಸಿಕ ಆರೋಗ್ಯ ಸೇವೆಗಳನ್ನು 24/7 ನೀಡುತ್ತಿದ್ದು, ಇದಕ್ಕಾಗಿಯೇ ಉಚಿತ ಟೋಲ್ ಫ್ರೀ ಸಹಾಯವಾಣಿ 14416 ಮತ್ತು 1800-891-4416 ಅನ್ನು ಸ್ಥಾಪಿಸಲಾಗಿದೆ. ಅಲ್ಲದೇ ಕರ್ನಾಟಕದಲ್ಲಿ ಎರಡು ಟೆಲಿ ಮಾನಸ್ ಘಟಕಗಳನ್ನು ಸಹ ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಟಿ.ಕೆ.ಅನಿಲ್‍ಕುಮಾರ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts