VIDEO| ಮಗನ ಮೃತದೇಹವನ್ನು ತಳ್ಳುಗಾಡಿಯಲ್ಲಿರಿಸಿ ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೇ ಪರದಾಡಿದ ತಾಯಿ..

ಮೀರತ್: ಮಾನವ ಸಮಾಜವೇ ತಲೆತಗ್ಗಿಸುವ ವಿಡಿಯೋವೊಂದು ಬೆಳಕಿಗೆ ಬಂದಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ: ವಿವಾಹಿತ ಪ್ರಿಯಕರನ್ನು ಭೇಟಿಯಾಗಲು 2200 ಕಿ.ಮೀ. ಪ್ರಯಾಣಿಸಿದ ಮಹಿಳೆ.. ಮೀರತ್‌ನ ಮೆಡಿಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ತೇಜ್‌ಗರ್ಹಿ ಛೇದಕ ಎಂಬಲ್ಲಿ ಈ ಘಟನೆ ನಡೆದಿದ್ದು, ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವೀಡಿಯೊದಲ್ಲಿ, ಅಸಹಾಯಕ ಬಡ ತಾಯಿ ತನ್ನ ಚಿಕ್ಕ ಮಗನ ಮೃತದೇಹವನ್ನು ತಳ್ಳುಗಾಡಿಯಲ್ಲಿ ಹೊತ್ತುಕೊಂಡು ಆತನ ಅಂತಿಮ ಸಂಸ್ಕಾರಕ್ಕಾಗಿ ಸಾರ್ವಜನಿಕರಿಂದ ಹಣವನ್ನು … Continue reading VIDEO| ಮಗನ ಮೃತದೇಹವನ್ನು ತಳ್ಳುಗಾಡಿಯಲ್ಲಿರಿಸಿ ಅಂತ್ಯಸಂಸ್ಕಾರಕ್ಕೆ ಹಣವಿಲ್ಲದೇ ಪರದಾಡಿದ ತಾಯಿ..