More

  ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ

  ಧಾರವಾಡ: ಜಿಲ್ಲೆಯ ಎಲ್ಲ ತಾಲೂಕುಗಳನ್ನು ಸರ್ಕಾರ ಬರಪೀಡಿತ ಎಂದು ಘೋಷಿಸಿದೆ. ಬರಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆ ಅಗದಂತೆ ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಸಾರ್ವಜನಿಕರು ತಮ್ಮ ಗ್ರಾಮ, ನಗರ, ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಅಥವಾ ಜಾನುವಾರುಗಳಿಗೆ ಮೇವಿನ ಸಮಸ್ಯೆ ಕಂಡುಬAದರೆ ಜಿಲ್ಲಾಽಕಾರಿ ಕಾರ್ಯಾಲಯದ ಸಹಾಯವಾಣಿ ಸಂಖ್ಯೆ ೦೮೩೬- ೨೨೩೩೮೮೦ಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts