More

    ಮಾ.20ರಂದು ಎಸ್​ಎಸ್​ಎಲ್​ಸಿ ಸಹಾಯವಾಣಿ ಆರಂಭ; ಕರೆ ಮಾಡಬೇಕಾದ ಸಂಖ್ಯೆಗಳು ಇವು…

    ಬೆಂಗಳೂರು: ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಯು ಮಾ.31ರಂದು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಗೊಂದಲ ನಿವಾರಿಸುವುದಕ್ಕಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸಹಾಯವಾಣಿ ಆರಂಭಿಸಿದೆ.

    ಸಹಾಯವಾಣಿಯು ಮಾ.20ರಿಂದ ಕಾರ್ಯನಿರ್ವಹಿಸಲಿದೆ. ವಿದ್ಯಾರ್ಥಿಗಳು ಮತ್ತು ಪಾಲಕರು 080- 23310075/76 ಈ ಸಂಖ್ಯೆಗೆ ಕರೆ ಮಾಡಿ ತಮ್ಮಲ್ಲಿರುವ ಗೊಂದಲ ನಿವಾರಿಸಿಕೊಳ್ಳಬಹುದು.

    ಇದನ್ನೂ ಓದಿ: ಕಲ್ಯಾಣಮಂಟಪಕ್ಕೂ ಕುಡಿದೇ ಬಂದ ವರ, ಮದುವೆಯೇ ಬೇಡ ಎಂದ ವಧು!

    ಮಾ.20ರಿಂದ 28ರವರೆಗೆ ಮಧ್ಯಾಹ್ನ 3ಗಂಟೆಯಿಂದ ಸಂಜೆ 7.30ರ ವರೆಗೆ ಹಾಗೂ ಮಾ.26ರಂದು ಬೆಳಗ್ಗೆ 11ರಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಮಾ.31ರಿಂದ ಏ.15ರವರೆಗೆ ಸಹಾಯವಾಣಿ ಕೇಂದ್ರ ನಿಯಂತ್ರಣ ಕೊಠಡಿಯಾಗಿ ಮಾರ್ಪಾಡುಗೊಳ್ಳಲಿದೆ. ವಿದ್ಯಾರ್ಥಿಗಳು, ಪಾಲಕರು ಕರೆ ಮಾಡಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳಬಹುದು.

    ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

    ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts