VIDEO| ಟ್ರಾಪಿಕ್​ ಸಮಸ್ಯೆ ತಪ್ಪಿಸಲು ಮೆಟ್ರೋದಲ್ಲಿ ಪ್ರಯಾಣಿಸಿದ ನಟಿ ಹೇಮಾ ಮಾಲಿನಿ!

ಮುಂಬೈ: ಬಾಲಿವುಡ್​​ನ ಖ್ಯಾತ ಹಿರಿಯ ನಟಿ ಹೇಮಾ ಮಾಲಿನಿ ಅವರು ತಮ್ಮ ಐಷಾರಾಮಿ ಕಾರನ್ನು ಬಿಟ್ಟು ಜನಸಾಮಾನ್ಯರಂತೆ ಮುಂಬೈನ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಈ ವಿಡಿಯೋ ಸೋಶಿಯಲ್​​ ಮೀಡಿಯಾ ತುಂಬಾ ವೈರಲ್​ ಆಗಿದೆ. ಮುಂಬೈ ಮಹಾನಗರದ ಟ್ರಾಫಿಕ್​ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಅವರು ಈ ರೀತಿ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಮೆಟ್ರೋ ಮತ್ತು ಆಟೋ ಪ್ರಯಾಣದ ಫೋಟೋ ಹಾಗೂ ವಿಡಿಯೋಗಳನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:  ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ … Continue reading VIDEO| ಟ್ರಾಪಿಕ್​ ಸಮಸ್ಯೆ ತಪ್ಪಿಸಲು ಮೆಟ್ರೋದಲ್ಲಿ ಪ್ರಯಾಣಿಸಿದ ನಟಿ ಹೇಮಾ ಮಾಲಿನಿ!