ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌: ಶಾಸಕ ಶ್ರೀನಿವಾಸ್ ವಿರುದ್ಧ ಹರಿಹಾಯ್ದ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ..!

ತುಮಕೂರು: ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ನಡುವೆ ಗಂಡಸ್ತನದ ಫೈಟ್ ಮುಂದುವರೆದಿದೆ. ಇದನ್ನೂ ಓದಿ: IPL 2024: ರೋಚಕ ಪಂದ್ಯದಲ್ಲಿ ಗೆದ್ದು ಪ್ಲೇಆಫ್​ಗೇರಿದ ಬೆಂಗಳೂರು, ಇದು ಆರ್​ಸಿಬಿಯ ಹೊಸ ಅಧ್ಯಾಯ! ನಿನ್ನೆಯಷ್ಟೇ ಕೃಷ್ಣಪ್ಪಗೆ ಸವಾಲು ಹಾಕಿದ್ದ ವಾಸುಗೆ ತಿರುಗೇಟು ಕೊಟ್ಟಿದ್ದು, ನಾನು 25 ವರ್ಷಗಳಿಂದ ಶಾಸಕನಾಗಿ ಕೆಲಸ ಮಾಡಿದ್ದೇನೆ. ವಾಸು ಯಾವತ್ತು ಹೋರಾಟಕ್ಕೆ ಬಂದಿದ್ದಾರೆ ಅನ್ನೋದು ನನಗೆ ನೆನಪಿಲ್ಲ ಎಂದು ಟೀಕಿಸಿದರು. ನೀರು, ಚಾನೆಲ್ ಬಗ್ಗೆ ನಮ್ಮ ಹೋರಾಟ ನಿರಂತರವಾಗಿದೆ ಅದು … Continue reading ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌: ಶಾಸಕ ಶ್ರೀನಿವಾಸ್ ವಿರುದ್ಧ ಹರಿಹಾಯ್ದ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ..!