ಸಾಕಷ್ಟು ದೂರುಗಳು ಬಂದ ಬೆನ್ನಲ್ಲೇ ಪ್ರೇಮಿಗಳಿಗೆ ಶಾಕ್ ನೀಡಿದ ಕಬ್ಬನ್ ಪಾರ್ಕ್ ಆಡಳಿತ ಮಂಡಳಿ!

ಬೆಂಗಳೂರು: ಕಬ್ಬನ್​ ಪಾರ್ಕ್​ನಲ್ಲಿ ಸಮಯ ಕಳೆಯುತ್ತಿದ್ದ ಪ್ರೇಮಿಗಳಿಗೆ ಕಬ್ಬನ್​ ಪಾರ್ಕ್​ ಆಡಳಿತ ಮಂಡಳಿ ಶಾಕ್​ ನೀಡಿದೆ. ಇನ್ನು ಮುಂದೆ ಪ್ರೇಮಿಗಳಿಗೆ ಪಾರ್ಕ್​ನಲ್ಲಿ ಪ್ರವೇಶ ನಿರಾಕರಿಸಲಾಗುತ್ತದೆ. ಪ್ರೇಮಿಗಳ ಅಸಭ್ಯ ವರ್ತನೆಯ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇನ್ಮುಂದೆ ಕಬ್ಬನ್ ಪಾರ್ಕ್​ನಲ್ಲಿ ಲವರ್ಸ್​ ಮನಸ್ಸಿಗೆ ಬಂದಂತೆ ವರ್ತಿಸುವಂತಿಲ್ಲ. ಪ್ರೇಮಿಗಳ ವಿಹಾರ ತಾಣವಾಗಿದ್ದ ಕಬ್ಬನ್ ಪಾರ್ಕ್​ನಲ್ಲಿ ಇನ್ಮುಂದೆ ಪ್ರೇಮಿಗಳಿಗೆ ಕಡಿವಾಣ ಬೀಳಲಿದೆ. ಇಷ್ಟು ದಿನ ಮರದ ಕೆಳಗೆ ಮನದ ಮಾತುಗಳಾಡುತ್ತಿದ್ದ ಪ್ರೇಮಿಗಳಿಗೆ ಆಡಳಿತ ಮಂಡಳಿಯ ನಿರ್ಧಾರ … Continue reading ಸಾಕಷ್ಟು ದೂರುಗಳು ಬಂದ ಬೆನ್ನಲ್ಲೇ ಪ್ರೇಮಿಗಳಿಗೆ ಶಾಕ್ ನೀಡಿದ ಕಬ್ಬನ್ ಪಾರ್ಕ್ ಆಡಳಿತ ಮಂಡಳಿ!